ಕಾರ್ಕಳ: ನಾನಿಲ್ತಾರು ದಿ. ಸುಂದರ ಮೂಲ್ಯ ಅಭಿಮಾನಿ ಬಳಗದ ವತಿಯಿಂದ ಸಂಘದ ಸ್ಥಾಪಕಾಧ್ಯಕ್ಷ ದಿ. ಸುಂದರ ಮೂಲ್ಯ ಅವರ ಸಂಸ್ಮರಣಾ ಕಾರ್ಯಕ್ರಮವು ತಾಲ್ಲೂಕಿನ ಮುಲ್ಲಡ್ಕ ಮುಂಡ್ಕೂರು ಗ್ರಾಮದ ನಾನಿಲ್ತಾರು ಕುಲಾಲ ಸಂಘದ ವಠಾರದಲ್ಲಿ ಮೇ 23ರಂದು ನಡೆಯಲಿದೆ.

ಅಂದು ಸಂಜೆ 4ಕ್ಕೆ ವಿವಿಧ ಭಜನಾ ಮಂಡಳಿಗಳಿಂದ ಭಜನೆ, ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ನೃತ್ಯ ವೈಭವ ಹಾಗೂ ನಂತರ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಬಳಗದ ಸಂಚಾಲಕ ಸುಕುಮಾರ್ ಸಾಲ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-28-1739451299

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.