ಕಾರ್ಕಳ: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಹೊಂದಿದ್ದ ಅಂಗಡಿಗಳಿಗೆ ತಾಲ್ಲೂಕು ಆರೋಗ್ಯಾಧಿಕಾರಿ ನೇತೃತ್ವದಲ್ಲಿ ದಾಳಿ ನಡೆಸಿ ದಂಡ ವಿಧಿಸಲಾಗಿದೆ.

ಸುಮಾರು 21 ಅಂಗಡಿಗಳಿಗೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂದೀಪ್ ಕುಡ್ವ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಅಂಗಡಿಗಳಿಗೆ ದಂಡ ವಿಧಿಸಿದ ನಂತರ ಅವರಿಗೆ ಕಾನೂನು ಮಾಹಿತಿ ನೀಡಲಾಯಿತು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಸಂತ ಶೆಟ್ಟಿ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾ ಕೆ., ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ರವಿಚಂದ್ರ ಕಾರಂತ, ಕಾರ್ಕಳ ನಗರದ ಎಎಸ್ಐ ಮೂರ್ತಿ ಕೆ., ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶಶಿಕಲಾ, ಎಪಿಡಮೊಲಾಜಿಸ್ಟ್ ನಿರೀಕ್ಷಾ, ಉಡುಪಿ ಎನ್ಟಿಸಿಪಿ ಸಾಮಾಜಿಕ ಕಾರ್ಯಕರ್ತ ಮಹೇಶ್ ದೇಶ ಭಂಡಾರಿ, ಸಿಬ್ಬಂದಿ ದಿನೇಶ್, ಅನಿಲ್ ಶೆಟ್ಟಿ ತಂಡದಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-28-829376055

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.