ಕಾರ್ಕಳ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ www.sw.kar.nic.in ಮೂಲಕ ಅರ್ಜಿ ಸಲ್ಲಿಸಬಹುದು. ಸಲ್ಲಿಸಿದ ಒಂದು ವಾರದೊಳಗೆ ಅರ್ಜಿ, ಪೂರಕ ದಾಖಲಾತಿಗಳನ್ನು ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ನೀಡಬೇಕು. ಮಾಹಿತಿ, ವಿವರಗಳಿಗಾಗಿ 0820– 2574892 ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.