ಕಾರ್ಕಳ: ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಕಾರ್ಕಳ ತಾಲ್ಲೂಕು ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ.

ತಾಲ್ಲೂಕಿನ 19 ಸರ್ಕಾರಿ ಪ್ರೌಢಶಾಲೆಗಳು, 8 ಅನುದಾನಿತ ಪ್ರೌಢಶಾಲೆಗಳು ಹಾಗೂ 15 ಅನುದಾನ ರಹಿತ ಪ್ರೌಢಶಾಲೆಗಳು ಸೇರಿ ಒಟ್ಟು 42 ಪ್ರೌಢಶಾಲೆಗಳು ಶೇ 100 ಫಲಿತಾಂಶ ದಾಖಲಿಸಿವೆ.

ತಾಲ್ಲೂಕಿನ ಬೈಲೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಲೀಸಾ ಬರ್ಬೋಜ ಹಾಗೂ ಜ್ಞಾನಸುಧಾ ಪ್ರೌಢಶಾಲೆಯ ಮಹಾಲಕ್ಷ್ಮಿ ಭಾಗವಮತ್ತು ಮಹಾಲಕ್ಷ್ಮಿ 624 ಅಂಕ ಗಳಿಸಿದ್ದಾರೆ. ವೈಷ್ಣವಿ 623 ಅಂಕ ಗಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-28-1431958763

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.