ಕಾರ್ಕಳ: ಇಲ್ಲಿನ ವೆಂಕಟರಮಣ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಸಮಾರೋಪ ಸಮಾರಂಭ ಈಚೆಗೆ ನಡೆಯಿತು.

ಎಸ್.ವಿ. ಎಜುಕೇಷನ್ ಟ್ರಸ್ಟ್ ಖಜಾಂಚಿ ಐ. ರವೀಂದ್ರ ನಾಥ್ ಪೈ ಯೋಜನೆಯ ಸ್ವಯಂ ಸೇವಕಿಯರಿಗೆ ಹಿತಚವನ ನೀಡಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಎಸ್. . ಎಜುಕೇಷನ್ ಟ್ರಸ್ಟ್ ಉಪಾಧ್ಯಕ್ಷ ಕಮಲಾಕ್ಷ ಕಾಮತ್ ಅಧ್ಯಕ್ಷತೆ ವಹಿಸಿದ್ದರು.

ಪ್ರಾಂಶುಪಾಲೆ ಪ್ರೊ.ಗೀತಾ ಜಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕಿಯರಾದ ನಯನಾ, ಲಾವಣ್ಯ, ಅಮೂಲ್ಯ, ಅನನ್ಯಾ ಭಾಗವಹಿಸಿದ್ದರು. ಎನ್ಎಸ್ಎಸ್ ಅಧಿಕಾರಿ ರೇಖಾ ಅವರು ವಾರ್ಷಿಕ ವರದಿ ವಾಚಿಸಿದರು. ಅಮೃತಾ ಸ್ವಾಗತಿಸಿದರು. ಮಂಜುಳಾ ನಿರೂಪಿಸಿದರು. ನವ್ಯಾ ಬಿ.ಎ. ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.