ಕಾರ್ಕಳ: ಇಲ್ಲಿನ ವೆಂಕಟರಮಣ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಪುಲ್ಕೇರಿ ರಾಮಪ್ಪ ಅನುದಾನಿತ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಈಚೆಗೆ ಉದ್ಘಾಟಿಸಲಾಯಿತು.

ಎಸ್.ವಿ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಕೆ.ಪಿ. ಶೆಣೈ ಉದ್ಘಾಟಿಸಿ ಶುಭಹಾರೈಸಿದರು. ಕೋಶಾಧಿಕಾರಿ ಐ. ರವೀಂದ್ರನಾಥ ಪೈ ಶ್ರಮದಾನ ಉದ್ಘಾಟಿಸಿದರು. ಮುಖ್ಯಶಿಕ್ಷಕ ಹರೀಶ್ ಕುಮಾರ್ ಶೆಟ್ಟಿ ಭಿತ್ತಿಪತ್ರ ಉದ್ಘಾಟಿಸಿದರು.

ಜಿಲ್ಲಾ ರೆಡ್ಕ್ರಾಸ್ ಕಾರ್ಯದರ್ಶಿ ಗಣನಾಥ ಎಕ್ಕಾರು ರಾಷ್ಟ್ರೀಯ ಸೇವಾ ಯೋಜನೆ ಕುರಿತು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು. ರಾಮಪ್ಪ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಶ್ರೀಧರ ಸುವರ್ಣ, ನಿವೃತ್ತ ಮುಖ್ಯಶಿಕ್ಷಕ ಎಂ. ವಸಂತ ಭಾಗವಹಿಸಿದ್ದರು. ಪ್ರಾಂಶುಪಾಲೆ ಪ್ರೊ. ಗೀತಾ ಜಿ.ಯ. ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಅಧಿಕಾರಿ ವಿಜೇತಾ ಕುಮಾರಿ ಸ್ವಾಗತಿಸಿದರು. ಮಂಜುಳಾ ನಿರೂಪಿಸಿದರು. ಅಮೃತಾ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-28-1452377527

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.