ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಇಂದು ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Published : 4 ಆಗಸ್ಟ್ 2024, 18:33 IST
Last Updated : 4 ಆಗಸ್ಟ್ 2024, 18:33 IST
ಫಾಲೋ ಮಾಡಿ
Comments

ಕಾರ್ಕಳ: ಇಲ್ಲಿನ ಪ್ರಕಾಶ್ ಹೋಟೆಲ್‌ನ ಸಂಭ್ರಮ ಸಭಾಂಗಣದಲ್ಲಿ ಇದೇ 5ರಂದು ಸಂಜೆ 4.30ಕ್ಕೆ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ನಡೆಯಲಿದೆ.

ರಾಜ್ಯ ಕ್ವಾರಿ ಸ್ಟೋನ್‌ ಕ್ರಷರ್ ಓನರ್ಸ್ ಅಸೋಸಿಯೇಷನ್ ರಾಜ್ಯಾದ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಉದ್ಘಾಟಿಸುವರು. ‘ಭಾಷಿ ಅಲ್ಲ ಬದ್ಕ್’ ವಿಷಯದ ಕುರಿತು ಮನು ಹಂದಾಡಿ ವಿಶೇಷ ಉಪನ್ಯಾಸ ನೀಡುವರು.

ಕಸಾಪ ಕಾರ್ಕಳ ಘಟಕ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಮೂಡಬಿದ್ರೆ ಸಹಾಯಕ ವಲಯ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಪಿ, ನಿವೃತ್ತ ಮುಖ್ಯಾಧಿಕಾರಿ ಗೋಪಾಲ ಕೃಷ್ಣ ಶೆಟ್ಟಿ, ರಂಗ ಸಂಸ್ಕೃತಿಯ ಅಧ್ಯಕ್ಷ ಎಸ್. ನಿತ್ಯಾನಂದ ಪೈ ಭಾಗವಹಿಸುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT