ಕಾರ್ಕಳ: ಇಲ್ಲಿನ ಡಾ. ಪಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ, ರೋಟರಿ ಕ್ಲಬ್ ವತಿಯಿಂದ ಮಂಗಳವಾರ ವಿಶ್ವ ಆರೋಗ್ಯ ದಿನ ಆಚರಿಸಲಾಯಿತು.

ರೋಟರಿ ಟಿ.ಎಂ.ಎ ಪೈ ಆಸ್ಪತ್ರೆಯ ಫಿಸಿಷಿಯನ್ ಡಾ. ಸೂರಜ್ ರಾವ್ ಎಚ್. ಅವರು ಆರೋಗ್ಯದ ಮಹತ್ವ, ಜೀವನಶೈಲಿ ಬದಲಾವಣೆಗಳು ಹಾಗೂ ಸಮಕಾಲೀನ ಆರೋಗ್ಯ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು.

ರೋಟರಿ ಕ್ಲಬ್ ಕಾರ್ಕಳದ ಅಧ್ಯಕ್ಷ ಕೆ. ನವೀನ್ ಚಂದ್ರ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಭರತೇಶ ಆದಿ ರಾಜ್ ಅವರು, ಕಾರ್ಯಕ್ರಮದ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು.

ಮಕ್ಕಳ ತಜ್ಞೆ ಡಾ. ಆಶಾ ಪಿ. ಹೆಗಡೆ ಕಾರ್ಯಕ್ರಮ ಉದ್ಘಾಟಿಸಿದರು. ಜೆಸಿಐ ಕಾರ್ಕಳದ ಅಧ್ಯಕ್ಷ ಅವಿನಾಶ್ ಜಿ. ಶೆಟ್ಟಿ ಇದ್ದರು. ರೋಟರಿ ಕ್ಲಬ್ ರಾಕ್ ಸಿಟಿಯ ಅಧ್ಯಕ್ಷ ಸುರೇಂದ್ರ ನಾಯಕ್ ವಂದಿಸಿದರು. ಆಸ್ಪತ್ರೆಯ ಎಎಂಒ ಅನುಷಾ ಪ್ರಭು ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-28-1715568437

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.