ಶುಕ್ರವಾರ, ಸೆಪ್ಟೆಂಬರ್ 17, 2021
23 °C

ನೂತನ ಸಚಿವ ವಿ.ಸುನೀಲ್ ಕುಮಾರ್ ಪರಿಚಯ ಇಲ್ಲಿದೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೂತನ ಸಚಿವ ವಿ.ಸುನೀಲ್ ಕುಮಾರ್ ಪರಿಚಯ

ಹೆಸರು: ವಿ.ಸುನೀಲ್ ಕುಮಾರ್

ಕ್ಷೇತ್ರ– ಕಾರ್ಕಳ, ಉಡುಪಿ ಜಿಲ್ಲೆ

ವಯಸ್ಸು: 45

ವಿದ್ಯಾರ್ಹತೆ: ಬಿಎ

ಜಾತಿ: ಬಿಲ್ಲವ

ವಿಧಾನಸಭೆ– ಮೂರು ಬಾರಿ ಶಾಸಕನಾಗಿ ಆಯ್ಕೆ (2004, 2013 ಹಾಗೂ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ಗೋಪಾಲ ಭಂಡಾರಿ ವಿರುದ್ಧ ಗೆಲುವು)

ಸಚಿವರಾದ ಅನುಭವ: ಮೊದಲ ಬಾರಿ ಸಚಿವರಾಗುತ್ತಿದ್ದಾರೆ.

ಸರ್ಕಾರದ ಮುಖ್ಯ ಸಚೇತಕರಾಗಿ, ಕೇರಳ ಬಿಜೆಪಿ ಸಹ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ.

ವೃತ್ತಿ– ವ್ಯಾಪಾರ, ಕೃಷಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು