ಬುಧವಾರ, ಸೆಪ್ಟೆಂಬರ್ 22, 2021
21 °C

ಕೋಟ ಶ್ರೀನಿವಾಸ ಪೂಜಾರಿಗೆ ಮತ್ತೆ ಸಚಿವ ಸ್ಥಾನ: ಪರಿಚಯ ಇಲ್ಲಿದೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೆಸರು: ಕೋಟ ಶ್ರೀನಿವಾಸ ಪೂಜಾರಿ

ಕ್ಷೇತ್ರ: ಕೋಟ, ಉಡುಪಿ ಜಿಲ್ಲೆ

ವಯಸ್ಸು: 61

ವಿದ್ಯಾರ್ಹತೆ: 7ನೇ ತರಗತಿ

ಜಾತಿ: ಬಿಲ್ಲವ

ವಿಧಾನ ಪರಿಷತ್‌: ಮೂರು ಬಾರಿ ಪರಿಷತ್ ಸದಸ್ಯರಾಗಿ ಆಯ್ಕೆ (1999, 2010, 2016ರಲ್ಲಿ ವಿಧಾನ ಪರಿಷತ್‌ಗೆ ಆಯ್ಕೆ)

ಸಚಿವರಾದ ಅನುಭವ: ಎರಡು ಬಾರಿ ಸಚಿವ (2012ರಲ್ಲಿ ಮುಜರಾಯಿ ಹಾಗೂ ಮೀನುಗಾರಿಕೆ ಖಾತೆ ಸಚಿವ, 2018ರಲ್ಲಿ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ, ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವರಾಗಿದ್ದರು.)

ವೃತ್ತಿ: ಕೃಷಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು