ಕಾರ್ಕಳ: ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯು (ಕೆಜಿಟಿಟಿಐ) ಕೌಶಲ್ಯ ಕರ್ನಾಟಕ ಯೋಜನೆಯಡಿ ಅಲ್ಪಾವಧಿ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಿದೆ.

ಐ.ಟಿ.ಐ, ಡಿಪ್ಲೋಮಾ ಹಾಗೂ ಪದವಿ ಶಿಕ್ಷಣ ಪೂರೈಸಿರುವ ಅಥವಾ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಕೌಶಲ ಶಿಕ್ಷಣ ವೃದ್ಧಿಸಲು ಬಯಸುವ ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಕಾಂಕ್ಷಿಗಳು ಉಚಿತ ತರಬೇತಿಗೆ ಹೆಸರು ನೋಂದಾಯಿಸಬಹುದು. ಮಾಹಿತಿಗೆ ದೂರವಾಣಿ ಸಂಖ್ಯೆ:08258-200451, 8277741731 ಅನ್ನು ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.