ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರಿ ಮಳೆ: ಕುಂದಾಪುರ, ಬೈಂದೂರು ಶಾಲೆಗಳಿಗೆ ರಜೆ

Last Updated 2 ಆಗಸ್ಟ್ 2022, 4:00 IST
ಅಕ್ಷರ ಗಾತ್ರ

ಉಡುಪಿ: ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ಹಾಗೂ ಬೈಂದೂರು ತಾಲ್ಲೂಕುಗಳ ಶಾಲಾ ಕಾಲೇಜುಗಳಿಗೆ ಮಂಗಳವಾರ ಕುಂದಾಪುರ ಉಪ ವಿಭಾಗಾಧಿಕಾರಿ ಕೆ.ರಾಜು ರಜೆ ಘೋಷಿಸಿದ್ದಾರೆ.

ಸೋಮವಾರ ರಾತ್ರಿಯಿಡೀ ಸುರಿದ ಭಾರಿ ಮಳೆಗೆ ಬೈಂದೂರು ತಾಲ್ಲೂಕಿನ ಶಿರೂರಿನಲ್ಲಿ ನೆರೆ ಬಂದಿದ್ದು, ಸ್ಥಳೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವು ಗ್ರಾಮಗಳು ಜಲಾವೃತಗೊಂಡಿವೆ.

ನೆರೆಯಲ್ಲಿ ಸಿಲುಕಿದ್ದವರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT