ಸೋಮವಾರ, 2 ಮಾರ್ಚ್ 2026
×
ADVERTISEMENT

ಕನ್ನಡ ಶಾಲೆ ಉಳಿಸಲು ಪೋಷಕರ ಮನಸ್ಸು ಮುಖ್ಯ: ಶಾಸಕ ಕಿರಣ್ ಕುಮಾರ್ ಕೊಡ್ಗಿ

ಹೆಬ್ರಿ ತಾಲ್ಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನ
Published : 2 ಮಾರ್ಚ್ 2026, 2:47 IST
Last Updated : 2 ಮಾರ್ಚ್ 2026, 2:47 IST
ADVERTISEMENT
ಫಾಲೋ ಮಾಡಿ
Comments
ಸಮ್ಮೇಳನದ ಅಧ್ಯಕ್ಷ ಮತ್ತು ಕನ್ನಡ ಭುವನೇಶ್ವರಿಯ ಮೆರವಣಿಗೆಗೆ ಕಮಲಶಿಲೆ ಕ್ಷೇತ್ರದ ಅನುವಂಶಿಕ ಆಡಳಿತ ಮೋಕ್ತೇಸರ ಸಚ್ಚಿದಾನಂದ ಚಾತ್ರ ಚಾಲನೆ ನೀಡಿದರು
ಸಮ್ಮೇಳನದ ಅಧ್ಯಕ್ಷ ಮತ್ತು ಕನ್ನಡ ಭುವನೇಶ್ವರಿಯ ಮೆರವಣಿಗೆಗೆ ಕಮಲಶಿಲೆ ಕ್ಷೇತ್ರದ ಅನುವಂಶಿಕ ಆಡಳಿತ ಮೋಕ್ತೇಸರ ಸಚ್ಚಿದಾನಂದ ಚಾತ್ರ ಚಾಲನೆ ನೀಡಿದರು
ಕನ್ನಡ ಮಾಧ್ಯಮ ಶಾಲೆಗಳಿಗೆ ಅನುಮತಿ ಪಡೆದು ಇಂಗ್ಲಿಷ್‌ನಲ್ಲಿ ಭೋದಿಸಲಾಗುತ್ತಿದೆ. ಇದರಿಂದಲೂ ಕನ್ನಡ ಮಾಧ್ಯಮಕ್ಕೆ ಧಕ್ಕೆಯಾಗುತ್ತಿದೆ. ಸರ್ಕಾರ ಇದನ್ನು ತಡೆದರೆ ಕನ್ನಡ ಶಾಲೆಗಳು ಉಳಿಯಲು ಸಾಧ್ಯ.
ಗೋಪಾಲ ಶೆಟ್ಟಿ ಶೇಡಿಮನೆ ಸಮ್ಮೇಳನದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT