ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಂಸಿ ಒಪಿಡಿ ಮೂರು ದಿನ ರಜೆ

Last Updated 17 ಆಗಸ್ಟ್ 2022, 15:52 IST
ಅಕ್ಷರ ಗಾತ್ರ

ಉಡುಪಿ: ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ಹೊರರೋಗಿಗಳ ವಿಭಾಗ ಆ.19ರಿಂದ 21ವರೆಗೆ ರಜೆ ಇರುತ್ತದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

19ರಂದು ಕೃಷ್ಣ ಜನ್ಮಾಷ್ಟಮಿ, 20ರಂದು ಮೂರನೇ ಶನಿವಾರ 21ರಂದು ಭಾನುವಾರವಾಗಿರುವ ಕಾರಣ ಮಣಿಪಾಲದ ಕೆಎಂಸಿ ಆಸ್ಪತ್ರೆ, ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆ, ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯ ಹೊರರೋಗಿ ವಿಭಾಗಕ್ಕೆ ರಜೆ ಇರಲಿದೆ. ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT