ಸೋಮವಾರ, ಜೂನ್ 14, 2021
22 °C

ಉಡುಪಿ: ಕೆಎಂಸಿ ಒಪಿಡಿ ವಾರದಲ್ಲಿ 5 ದಿನ ಮಾತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಎಲ್ಲ ಹೊರರೋಗಿ ವಿಭಾಗದ (ಒಪಿಡಿ) ಸೇವೆಯು ವಾರದಲ್ಲಿ ಐದು ದಿನಗಳು ಮಾತ್ರ ಇರಲಿವೆ ಎಂದು ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್‌ ಶೆಟ್ಟಿ ತಿಳಿಸಿದ್ದಾರೆ.

ಜುಲೈ 14ರಿಂದಲೇ ಈ ವ್ಯವಸ್ಥೆ ಜಾರಿಗೆ ಬರಲಿದ್ದು ಒಪಿಡಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1 ರವರೆಗೆ ಮಾತ್ರ ತೆರೆದಿರಲಿದೆ. ಶನಿವಾರ ಹಾಗೂ ಭಾನುವಾರ ಲಭ್ಯವಿರುವುದಿಲ್ಲ. ಈ ಬದಲಾವಣೆಯು ಜುಲೈ 31ರವರೆಗೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ತುರ್ತು ಚಿಕಿತ್ಸಾ ವಿಭಾಗ ಶನಿವಾರ ಭಾನುವಾರ ಸೇರಿದಂತೆ ದಿನದ 24 ಗಂಟೆ ಕಾರ್ಯನಿರ್ವಹಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು