ಸೋಮವಾರ, ಮೇ 23, 2022
28 °C

ಕೆಎಂಸಿ: 15ರಿಂದ17ರವರೆಗೆ ಒಪಿಡಿಗೆ ರಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಏ.15ರಿಂದ 17ರವರೆಗೆ ಕ್ರಮವಾಗಿ ಗುಡ್ ಫ್ರೈಡೆ, 3ನೇ ಶನಿವಾರ ಹಾಗೂ ಭಾನುವಾರದ ಪ್ರಯುಕ್ತ ಮಣಿಪಾಲದ ಕಸ್ತೂರಬಾ ಆಸ್ಪತ್ರೆ ಹಾಗೂ ಉಡುಪಿಯ ಡಾ.ಟಿಎಂಎ. ಪೈ ಆಸ್ಪತ್ರೆ, ಕಾರ್ಕಲದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ ಹೊರರೋಗಿಗಳ ವಿಭಾಗಕ್ಕೆ ರಜೆ ಇರುತ್ತದೆ. ಆದರೆ, ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗವು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಆಸ್ಪತ್ರೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.