ಭಾನುವಾರ, ಅಕ್ಟೋಬರ್ 17, 2021
23 °C

ಕೊಗ್ಗ ಕಾಮತ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: 5 ದಶಕಗಳಿಗೂ ಹೆಚ್ಚು ಕಾಲ ಉಡುಪಿಯಲ್ಲಿ ದಿನಪತ್ರಿಕೆ ಹಂಚಿಕೆಯಲ್ಲಿ ತೊಡಗಿಸಿಕೊಂಡಿದ್ದ ಎಂ.ಕೊಗ್ಗ ಕಾಮತ್ (93) ಶನಿವಾರ ಚಿಟ್ಪಾಡಿಯಲ್ಲಿ ನಿಧನರಾದರು.

ಮೃತರಿಗೆ ಇಬ್ಬರು ಪುತ್ರಿಯರು ಹಾಗೂ ಒಬ್ಬರು ಪುತ್ರ ಇದ್ದಾರೆ. ಉಡುಪಿಯ ರಥಬೀದಿಯಲ್ಲಿರುವ ಎಸ್‌.ಎನ್‌ ನ್ಯೂಸ್ ಏಜೆನ್ಸಿಯಲ್ಲಿ ಕೊಗ್ಗ ಕಾಮತ್ ಅವರು ಸುಧೀರ್ಘ ಅವಧಿಯವರೆಗೂ ಪತ್ರಿಕೆ ವಿತರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.

ಮೃತರ ಅಂತ್ಯಕ್ರಿಯೆ ಭಾನುವಾರ ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿಯಲ್ಲಿ ನಡೆಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು