ಕುಂದಾಪುರ: ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿದ ರಾಜ್ಯ ಸಣ್ಣ ನೀರಾವರಿ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.

ಮಂಗಳವಾರ ರಾತ್ರಿ ಕೊಲ್ಲೂರಿನಲ್ಲಿ ವಾಸ್ತವ್ಯ ಹೂಡಿದ್ದ ಸಚಿವರು ಬುಧವಾರ ಬೆಳಿಗ್ಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದರು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಗ್ಗರ್ಸೆ ಅವರು ಸಚಿವ ಎನ್.ಎಸ್.ಬೋಜರಾಜು ಅವರನ್ನು ಗೌರವಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯ ರಘುರಾಮ ದೇವಾಡಿಗ ಆಲೂರು, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-28-1514009396

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.