ಕುಂದಾಪುರ: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದಲ್ಲಿ ಮಂಗಳವಾರ ಮಾಸಿಕ ಹುಂಡಿ ಕಾಣಿಕೆಯ ಲೆಕ್ಕಾಚಾರ ಮಾಡಲಾಗಿದ್ದು, ದಾಖಲೆಯ ₹1,64,45,384 ಕಾಣಿಕೆ ಸಂಗ್ರಹವಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಗ್ಗರ್ಸೆ ಹಾಗೂ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಡಿಸೆಂಬರ್ ತಿಂಗಳು ಸೇರಿದಂತೆ ಒಟ್ಟು 32 ದಿನಗಳ ಹುಂಡಿ ಲೆಕ್ಕಾಚಾರ ಮಾಡಲಾಗಿದ್ದು, ನಗದು ಮಾತ್ರವಲ್ಲದೆ 695 ಗ್ರಾಂ ಚಿನ್ನ ಹಾಗೂ 2 ಕೆ.ಜಿ 985 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.