ಶುಕ್ರವಾರ, ಜೂನ್ 18, 2021
20 °C

ಸಿಎಂಗೆ ಕೋವಿಡ್‌: ಕೋಟ ಕ್ವಾರಂಟೈನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ವಾರದ ಹಿಂದೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಸಭೆಯಲ್ಲಿ ಭಾಗವಹಿಸಿದ್ದರಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸ್ವಯಂ ಹೋಂ ಕ್ವಾರಂಟೈನ್‌ಗೊಳಗಾಗಿದ್ದಾರೆ.

ಕೋಟದ ನಿವಾಸದಲ್ಲಿ ಸಚಿವರು ಪ್ರತ್ಯೇಕವಾಗಿದ್ದು, ಸೋಂಕಿನ ಯಾವ ಲಕ್ಷಣಗಳು ಇಲ್ಲ. ಕೋವಿಡ್‌ ಮಾರ್ಗಸೂಚಿಯಂತೆ ಹೋಂ ಕ್ವಾರಂಟೈನ್‌ಗೊಳಗಾಗಿದ್ದಾರೆ. ಪೂರ್ವ ನಿಗದಿತ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕರ ಭೇಟಿ ರದ್ದಾಗಿದೆ ಎಂದು ಸಚಿವರ ಆಪ್ತ ಸಹಾಯಕರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು