ಬ್ರಹ್ಮಾವರ: ಕೋಟತಟ್ಟು ಗ್ರಾಮ ಪಂಚಾಯಿತಿ ಪಡುಕರೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಡು ಹೂಳೆತ್ತುವ ಕಾಮಗಾರಿ ನಡೆಯುವ ಸ್ಥಳ, ಕಡಲ್ಕೊರೆತ ಪ್ರದೇಶಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಭೇಟಿ ನೀಡಿದರು.

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಮಹಿಳೆಯರ ಯೋಗಕ್ಷೇಮ ವಿಚಾರಿಸಿ ಕಾರ್ಯಕ್ಕೆ ಶ್ಲಾಘಿಸಿದರು. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಮಹಿಳೆಯರು, ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಮೊತ್ತ ಹೆಚ್ಚಿಸುವ ಬೇಡಿಕೆಯನ್ನು ಪ್ರಸ್ತಾಪಿಸಿ, ಈಡೇರಿಸುವ ಭರವಸೆ ನೀಡಿದರು.

ಕೋಟತಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ ಕುಂದರ್ ಬಾರಿಕೆರೆ, ಸದಸ್ಯರಾದ ಅಶ್ವಿನಿ ದಿನೇಶ, ವಾಸು ಪೂಜಾರಿ, ಪ್ರಕಾಶ ಹಂದಟ್ಟು, ರವೀಂದ್ರ ತಿಂಗಳಾಯ, ವಿದ್ಯಾ ಸಾಲಿಯಾನ್, ರಾಬರ್ಟ್ ರೊಡ್ರಿಗಸ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್, ಸಿಬ್ಬಂದಿ ನವೀನ, ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಮಹಿಳೆಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.