ಭಾನುವಾರ, ಸೆಪ್ಟೆಂಬರ್ 27, 2020
27 °C
ಇಂದು ರಾಮಮಂದಿರ ಶೀಲಾನ್ಯಾಸ ಕಾರ್ಯಕ್ರಮ

ಎಲ್ಲ ದೇಗುಲಗಳಲ್ಲಿ ಪೂಜೆ ಪ್ರಾರ್ಥನೆ: ಕೋಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಆ.5ರಂದು ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಜರುಗಲಿದ್ದು, ಅಂದು ರಾಜ್ಯದ ಎಲ್ಲ ಖಾಸಗಿ ಹಾಗೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಪೂಜೆ ಹಾಗೂ ಪ್ರಾರ್ಥನೆ ನಡೆಸುವಂತೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.‌

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಸೂಚನೆಯಂತೆ ದೇವಸ್ಥಾನಗಳಲ್ಲಿ ಅರ್ಚಕರು ರಾಮಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯುವಂತೆ ದೇವರಿಗೆ ಪೂಜೆ, ಪ್ರಾರ್ಥನೆ ಸಲ್ಲಿಸಬೇಕು. ಸಾರ್ವಜನಿಕರು ಕೂಡ ಮನೆಯಲ್ಲಿ ಪ್ರಾರ್ಥನೆ ಮಾಡುವಂತೆ ಸಚಿವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು