ಕಾರ್ಕಳ: ತಾಲ್ಲೂಕಿನ ಕುಕ್ಕುಂದೂರು ನಕ್ರೆ ಆನಂದಿ ಮೈದಾನ ಪೊಸನೊಟ್ಟು ರಸ್ತೆ ಕಾಮಗಾರಿಗೆ ಶಾಸಕ ವಿ.ಸುನಿಲ್ ಕುಮಾರ್ ಈಚೆಗೆ ಚಾಲನೆ ನೀಡಿದರು.

ರಸ್ತೆ ದುರಸ್ತಿಗಾಗಿ ಸ್ಥಳೀಯರು ಬಹುದಿನಗಳಿಂದ ಸ್ಥಳೀಯರು ಬೇಡಿಕೆ ಸಲ್ಲಿಸಿದ್ದರು. ಹಾಗಾಗಿ ರಸ್ತೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು ₹ 70 ಲಕ್ಷ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ವಿ.ಸುನಿಲ್ಕುಮಾರ್ ಹೇಳಿದರು.

₹ 55 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಜ್ಯೋತಿ ನಗರ ಕೊಂಡೇನಾಕ್ಯಾರು ಗುಳಿಗ ಸ್ಥಾನ ರಸ್ತೆ ಕಾಮಗಾರಿಗೂ ಇದೇ ವೇಳೆ ಚಾಲನೆ ನೀಡಲಾಯಿತು.

ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ರವೀಂದ್ರ ಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಅಂತೋನಿ ಡಿಸೋಜ, ಶಶಿಮಣಿ ಸಂಪತ್, ಪ್ರಶಾಂತ್ ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ, ಶೇಖರ್ ಸುವರ್ಣ, ಪ್ರಸಾದ್, ಪ್ರಾಣೇಶ್ ಶೆಟ್ಟಿ, ಹರೀಶ್ ಕುಂದರ್, ಜಯಕರ ಮಡಿವಾಳ, ಮಧುಕರ ಸುವರ್ಣ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-28-1214037771

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.