ಕುಂದಾಪುರ: ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನ ಆಚರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್. ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಅವರು, ‘ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಭಾರತದಲ್ಲಿ ಶತಮಾನಗಳಿಂದ ಶೋಷಣೆಗೆ ಒಳಗಾದ ಸಮುದಾಯಗಳಿಗೆ ನ್ಯಾಯ ದೊರಕಿಸಿದರು. ಸಮಾಜದಲ್ಲಿ ಅಸಮಾನತೆಯಿಂದ ಸಮಾನತೆಯ ಬದಲಾವಣೆಗೆ ಕಾರಣರಾದರು’ ಎಂದರು.

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೊ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಪಿ. ಸಣ್ಣಯ್ಯ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಜಿತ್ ಪೂಜಾರಿ, ಎಸ್ಸಿ– ಎಸ್ಟಿ ಘಟಕದ ಅಧ್ಯಕ್ಷ ಅಶ್ವತ್ಥ್ ಕುಮಾರ್, ಪುರಸಭೆ ಮಾಜಿ ಸದಸ್ಯರಾದ ಶ್ರೀಧರ ಶೇರಿಗಾರ್, ಪ್ರಭಾವತಿ ಶೆಟ್ಟಿ, ಅಶೋಕ್ ಸುವರ್ಣ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ವಾಣಿ ಶೆಟ್ಟಿ, ಆಶಾ ಕರ್ವಾಲ್ಲೊ, ಪ್ರಮುಖರಾದ ರೋಷನ್ ಶೆಟ್ಟಿ, ಜೋಸೆಫ್ ರೆಬೆಲ್ಲೊ, ಗೀತಾ ಆನಗಳ್ಳಿ, ರೇವತಿ ಶೆಟ್ಟಿ, ವೇಲಾ ಬ್ರಗಾಂಜ, ಅರುಣ್ ಪಟೇಲ್, ಮೇಬಲ್ ಡಿಸೋಜ, ವಿವೇಕಾನಂದ ಚರ್ಚ್ ರಸ್ತೆ, ಸವಿತಾ ಸಿಕ್ವೇರ, ಕ್ಲಿಫರ್ಟ್ ಡಿಸಿಲ್ವ, ಏಡಾಲ್ಫ್ ಡಿಕೋಸ್ಟ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-28-1069439306

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.