ಕುಂದಾಪುರ: ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ಭಾನುವಾರ ಇಲ್ಲಿನ ಹೆಂಚು ಕಾರ್ಮಿಕರ ಭವನದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ನಡೆಯಿತು.

ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಮೇಶ್ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿದರು. ದಲಿತ ಹಕ್ಕುಗಳ ಸಮಿತಿ ಅಧ್ಯಕ್ಷ ಸಂಜೀವ ಬಳ್ಕೂರು ಅಧ್ಯಕ್ಷತೆ ವಹಿಸಿದ್ದರು. ಶ್ರೀರಾಮ ದಿವಾಣ ಮೂಡುಬೆಳ್ಳೆ ಅವರು ಅಂಬೇಡ್ಕರ್ ಬಗ್ಗೆ ಉಪನ್ಯಾಸ ನೀಡಿದರು.

ಸಿಐಟಿಯು ಸಂಘಟನೆಯ ರಾಜ್ಯ ಮುಖಂಡರಾದ ಬಾಲಕೃಷ್ಣ ಶೆಟ್ಟಿ, ರಾಜೀವ ಪಡುಕೋಣೆ, ಎಚ್. ನರಸಿಂಹ, ದಲಿತ ಹಕ್ಕುಗಳ ಸಮಿತಿ ಉಪಾಧ್ಯಕ್ಷೆ ನಾಗರತ್ನ ನಾಡ, ಜನವಾದಿ ಮಹಿಳಾ ಸಂಘಟನೆಯ ಶೀಲಾವತಿ ಭಾಗವಹಿಸಿದ್ದರು. ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ವಿ.ಎಂ. ಸ್ವಾಗತಿಸಿದರು. ಖಜಾಂಚಿ ನಾಗರತ್ನ ಆರ್. ನಾಡ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-28-2020059335

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.