ಕುಂದಾಪುರ: ಕೇಂದ್ರ ಸರ್ಕಾರದ 4 ಕಾರ್ಮಿಕ ಸಂಹಿತೆಗಳನ್ನು ತಡೆ ಹಿಡಿಯುವಂತೆ ಒತ್ತಾಯಿಸಿ ಸಿಐಟಿಯು ಕಾರ್ಯಕರ್ತರು ಕುಂದಾಪುರದ ತಾಲ್ಲೂಕಿನ ಹಲವೆಡೆ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ ಕಪ್ಪು ದಿನ ಆಚರಿಸಿ ಪ್ರತಿಭಟನೆ ನಡೆಸಿದರು.

ಕಪ್ಪು ಬಾವುಟ ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಲಾಯಿತು. ಕುಂದಾಪುರ ಪರಿಸರದ 10 ಹಂಚು ಕಾರ್ಖಾನೆಯಲ್ಲಿ ಬೆಳಿಗ್ಗೆ ಕಾರ್ಖಾನೆ ದ್ವಾರದ ಬಳಿ ಒಟ್ಟುಗೂಡಿದ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಎಲ್ಪಿಜಿ ಗ್ಯಾಸ್ ಕೊರತೆ, ಟೋಲ್ ದರ ಏರಿಕೆ ವಿರೋಧಿಸಿ ಘೋಷಣೆ ಕೂಗಲಾಯಿತು. ಕುಂದಾಪುರ ಸಿಐಟಿಯು ಸಂಚಾಲನ ಸಮಿತಿ ಸಂಚಾಲಕರಾದ ಚಂದ್ರಶೇಖರ ವಿ ಮುಂತಾದವರು ನೇತೃತ್ವ ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-28-361647037

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.