ಕುಂದಾಪುರ: ಸಮುದಾಯದಲ್ಲಿನ ಅನಾರೋಗ್ಯ ಪೀಡಿತರಿಗೆ ಆರ್ಥಿಕ ನೆರವು ನೀಡಿ ಸಂಕಷ್ಟಕ್ಕೆ ಸ್ಪಂದಿಸುತ್ತಿರುವ ಸಮಾನ ಮನಸ್ಕರ ಗುಂಪಾದ ‘ಟೀಮ್ ಏಕತಾ ಟ್ರಸ್ಟ್’ ಸದಸ್ಯರ ಸಮಾಗಮ ಇಲ್ಲಿನ ಶ್ರೀವ್ಯಾಸರಾಜ ಕಲ್ಯಾಣಮಂಟಪದಲ್ಲಿ ಶನಿವಾರ ನಡೆಯಿತು.

ಸುಮಾರು ಏಳು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಟೀಮ್ ಏಕತಾ ಇದುವರೆಗೆ 212 ಫಲಾನುಭವಿಗಳಿಗೆ ಒಟ್ಟು ₹52.94 ಲಕ್ಷ ಹಸ್ತಾಂತರಿಸಿರುವ ಅಂಗವಾಗಿ ಗುಂಪಿನ ಎಲ್ಲ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕುಂದಾಪುರ ತಾಲ್ಲೂಕು ಗಾಣಿಗರ ಸಂಘದ ಅಧ್ಯಕ್ಷ ಸತೀಶ್, ಟೀಮ್ ಏಕತಾದ ಹಿರಿಯರು ಜೊತೆಯಾಗಿ ಕಾರ್ಯಕ್ರಮ ಉದ್ಘಾಟಿಸಿದರು. ಟೀಮ್ ಏಕತಾದ 200 ಸದಸ್ಯರನ್ನೇ ಮುಖ್ಯ ಅತಿಥಿಗಳಾಗಿ ಪರಿಗಣಿಸಲಾಗಿತ್ತು. ಸದಸ್ಯರಿಗೆ ಸ್ಮರಣಿಕೆ ನೀಡಿ ಕೃತಜ್ಞತೆ ಸಲ್ಲಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-28-486653711

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.