ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಣೂರು : ಶಿಕ್ಷಣ ಸಂಸ್ಥೆಯ ಸಮೀಪ ಭೂಕುಸಿತ

Last Updated 8 ಜುಲೈ 2022, 16:13 IST
ಅಕ್ಷರ ಗಾತ್ರ

ಕಾರ್ಕಳ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ತಾಲ್ಲೂಕಿನ ಸಾಣೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪ ಭೂ ಕುಸಿತ ಉಂಟಾಗಿದೆ. ಹಾನಿಯಾದ ಸ್ಥಳಗಳಿಗೆ ಸಚಿವ ಸುನಿಲ್ ಕುಮಾರ್, ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ಮಳೆಯಿಂದ ಹಾನಿಯಾದ ಪ್ರದೇಶಗಳಲ್ಲಿ ತುರ್ತು ದುರಸ್ತಿ ಹಾಗೂ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವರು ಮಳೆ ಹಾನಿ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಎಲ್ಲ ರೀತಿಯಲ್ಲಿ ಸನ್ನದ್ಧರಾಗಿರುವಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT