ಶುಕ್ರವಾರ, ಮೇ 27, 2022
22 °C

ಬೀಚ್‌ನಲ್ಲಿ ಮುಳುಗುತ್ತಿದ್ದ ಮೂವರ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಮಲ್ಪೆ ಬೀಚ್‌ನಲ್ಲಿ ಆಟವಾಡುವಾಗ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗುತ್ತಿದ್ದ ಮೂವರನ್ನು ಲೈಫ್‌ ಗಾರ್ಡ್‌ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಕೊಪ್ಪಳ ಜಿಲ್ಲೆಯ ಪವನ್‌, ಚೇತನ್ ಹಾಗೂ ಪ್ರಿಯದರ್ಶಿನಿ ಪ್ರಾಣಾಪಾಯದಿಂದ ಪಾರಾದವರು.

ಗುರುವಾರ ಸಂಜೆ 5.20ರ ಸುಮಾರಿಗೆ ಬೀಚ್‌ಗಿಳಿದಿದ್ದ ಮೂವರು ಅಪಾಯಕ್ಕೆ ಸಿಲುಕಿರುವುದನ್ನು ಗಮನಿಸಿದ ಲೈಫ್‌ಗಾರ್ಡ್‌ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು