ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ | ನಿಷೇಧಿತ ಪಿಎಫ್‌ಐ ಕಚೇರಿ ಮೇಲೆ ದಾಳಿ: ಬೀಗ ಮುದ್ರೆ

Last Updated 29 ಸೆಪ್ಟೆಂಬರ್ 2022, 16:03 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಾದ್ಯಂತ ನಿಷೇಧಿತ ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ನಡೆಸಿರುವ ಪೊಲೀಸರು ಕಚೇರಿಗಳಿಗೆ ಬೀಗಮುದ್ರೆ ಹಾಕಿದ್ದಾರೆ.

ಉಡುಪಿಯ ಮಸೀದಿ ಸಂಕೀರ್ಣ, ಶಂಕರ್ ಬಿಲ್ಡಿಂಗ್, ಪಂದುಬೆಟ್ಟುವಿನಲ್ಲಿರುವ ಕಚೇರಿ, ಹೂಡೆ, ಗಂಗೊಳ್ಳಿಯಲ್ಲಿ ಕಚೇರಿಗಳ ಮೇಲೆ ದಾಳಿ ನಡೆಸಿ ಬೀಗ ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT