ಬುಧವಾರ, ಫೆಬ್ರವರಿ 26, 2020
19 °C

ಮದ್ದಲೆ ವಾದಕ ಮಹಾಬಲೇಶ್ವರ ಶೇಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಬಡಗುತಿಟ್ಟಿನ ಮದ್ದಲೆ ವಾದಕರಾಗಿ ವಿವಿಧ ಮೇಳಗಳಲ್ಲಿ ದುಡಿದಿದ್ದ ಮಹಾಬಲೇಶ್ವರ ಶೇಟ್ (83) ಮಂಗಳವಾರ ನಿಧನರಾದರು.

ಮೃತರಿಗೆ ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರು ಇದ್ದಾರೆ.

ಉಪ್ಪಿನಕುದ್ರು ಗೊಂಬೆಯಾಟದ ಮೇಳದಲ್ಲಿ ನಾಲ್ಕು ದಶಕಗಳ ಕಲಾಸೇವೆ ಮಾಡಿದ್ದ ಮಹಾಬಲೇಶ್ವರ ಶೇಟ್ ಗೊಂಬೆಯಾಟದ ಮೇಳದೊಂದಿಗೆ ಹಲವು ದೇಶಗಳನ್ನು ಸುತ್ತಿದ್ದರು. ಅವರಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ಸೇರಿ ಹಲವು ಪುರಸ್ಕಾರಗಳು ಸಂದಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)