ಬ್ರಹ್ಮಾವರ: ಮಂದಾರ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಎರಡು ಯಕ್ಷಗಾನ ಮೇಳಗಳ ಮಳೆಗಾಲದ 9ನೇ ವರ್ಷದ ಪ್ರದರ್ಶನಕ್ಕೆ ಪ್ರಥಮ ದೇವರ ಸೇವೆ ಆಟದೊಂದಿಗೆ ದೇವಸ್ಥಾನದಲ್ಲಿ ಚಾಲನೆ ದೊರೆಯಿತು.

ಸಂಪ್ರದಾಯದಂತೆ ಬೆಳಿಗ್ಗೆ ಬಾರಾಳಿ ಮಹಾಗಣಪತಿ ದೇವಸ್ಥಾನದಲ್ಲಿ ಗಣಪತಿ ಹೋಮ, ಮಧ್ಯಾಹ್ನ ಕ್ಷೇತ್ರದಲ್ಲಿ ಗಣಪತಿ ಹೋಮ, ಗಣಪತಿ ಪೂಜೆ, ಸಂಜೆ ಬಾರಾಳಿಯಲ್ಲಿ ಗೆಜ್ಜೆಧಾರಣೆ, ಚೌಕಿಯಲ್ಲಿ ಗಣಪತಿ ಪೂಜೆ ನಡೆದವು. ಬಳಿಕ ಯಕ್ಷಗಾನ ಸೇವೆಯಾಟ ನಡೆಯಿತು.

ದೇವಸ್ಥಾನದ ಅಧ್ಯಕ್ಷ ಎಚ್. ಧನಂಜಯ ಶೆಟ್ಟಿ, ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ಕುಮಾರ್ ಶೆಟ್ಟಿ, ಆನುವಂಶಿಕ ಮೊಕ್ತೇಸರರಾದ ಎಚ್. ಪ್ರಭಾಕರ ಶೆಟ್ಟಿ, ಎಚ್. ಶಂಭು ಶೆಟ್ಟಿ ಆರ್, ಶ್ರೀನಿವಾಸ ಶೆಟ್ಟಿ ಎಚ್, ಜಯರಾಮ ಶೆಟ್ಟಿ, ಗಣ್ಯರು, ಗ್ರಾಮಸ್ಥರು, ಹೆಗ್ಗುಂಜೆ ನಾಲ್ಕು ಮನೆಯವರು, ದೇವಸ್ಥಾನದ ಅರ್ಚಕ ವೃಂದ, ಸಿಬ್ಬಂದಿ, ಕಲಾವಿದರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.