ಉಡುಪಿ: ಕೋಟ ಮಣೂರು ಶ್ರೀಹೇರಂಬ ಮಹಾಗಣಪತಿ ಹಾಗೂ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ಮಣೂರು ಫ್ರೆಂಡ್ಸ್ ಹಮ್ಮಿಕೊಳ್ಳುತ್ತಿರುವ ವಾರ್ಷಿಕೋತ್ಸವದ ರಜತ ಮಹೋತ್ಸವ ಏಪ್ರಿಲ್ 1ರಂದು ಮಣೂರು ದೇಗುಲದ ವಠಾರದಲ್ಲಿ ನಡೆಯಲಿದೆ.

ರಜತ ಸಂಭ್ರಮದ ಪೋಸ್ಟರ್ ಅನ್ನು ಕೋಟ ಅಮೃತೇಶ್ವರಿ ದೇಗುಲದಲ್ಲಿ ಗೀತಾನಂದ ಟ್ರಸ್ಟ್ ಪ್ರವರ್ತಕ ಆನಂದ್ ಸಿ. ಕುಂದರ್ ಅವರು ಶುಕ್ರವಾರ ಬಿಡುಗಡೆಗೊಳಿಸಿದರು.

ಮಣೂರು ಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಸತೀಶ್ ಎಚ್. ಕುಂದರ್, ಮಣೂರು ಫ್ರೆಂಡ್ಸ್ ಗೌರವ ಸಲಹೆಗಾರ ಎಂ. ಸುಬ್ರಾಯ ಆಚಾರ್, ಮಣೂರು ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಆಚಾರ್, ಗೌರವಾಧ್ಯಕ್ಷ ಸುರೇಶ್ ಆಚಾರ್, ಮಾಜಿ ಅಧ್ಯಕ್ಷ ಸುಧಾಕರ್ ಆಚಾರ್, ದಿನೇಶ್ ಆಚಾರ್ ಇದ್ದರು. ಸುಜಾತ ಬಾಯರಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.