ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ | ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರಕರಣ

Last Updated 25 ಮಾರ್ಚ್ 2023, 5:54 IST
ಅಕ್ಷರ ಗಾತ್ರ

ಉಡುಪಿ: ಈಶ್ವರ ನಗರದ ಶಾಂಭವಿ ಪ್ಯಾಲೇಸ್ ಅಪಾರ್ಟ್‌ಮೆಂಟ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಆರೋಪದ ಮೇಲೆ ಹೃದಯ ಶೌರ್ಯ, ಸರಳೆಬೆಟ್ಟು ಮಾವಿನ ಕಟ್ಟೆಯ ಬಳಿ ಶಹರ್ಷ ಶಿವರೆಡ್ಡಿ ಎಂಬುವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳನ್ನು ಮಣಿಪಾಲದ ಕೆಎಂಸಿ ಫೊರೆನ್ಸಿಕ್ ವಿಭಾಗದಲ್ಲಿ ಪರೀಕ್ಷೆಗೊಳಪಡಿಸಿದ್ದು ಗಾಂಜಾ ಸೇವನೆ ದೃಢಪಟ್ಟಿದ್ದು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT