ಭಾನುವಾರ, ಜೂನ್ 26, 2022
22 °C

ಪರೀಕ್ಷೆಗೆ ಹಾಜರಾಗದಂತೆ ಶಾಸಕ ರಘುಪತಿ ಭಟ್ ಬೆದರಿಕೆ: ಆಲಿಯಾ ಅಸಾದಿ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಶನಿವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದರೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಶಾಸಕ ರಘುಪತಿ ಭಟ್ ಬೆದರಿಕೆ ಹಾಕಿದ್ದಾರೆ. ನಾವು ಮಾಡಿರುವ ಅಪರಾಧವಾದರೂ ಏನು? ದೇಶ ಎತ್ತ ಸಾಗುತ್ತಿದೆ ಎಂದು ಹಿಜಾಬ್ ಪರ ಕಾನೂನು ಹೋರಾಟ ನಡೆಸುತ್ತಿರುವ ಆಲಿಯಾ ಅಸಾದಿ ಟ್ವೀಟ್ ಮಾಡಿದ್ದಾರೆ.

'ಶುಕ್ರವಾರ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ನನಗೆ ಹಾಗೂ ರೇಶಮ್‌ಗೆ ಅನುಮತಿ ನಿರಾಕರಿಸಲಾಗಿದೆ. ಪದೇ ಪದೆ ನಮ್ಮನ್ನು ನಿರಾಶೆಗೊಳಿಸಲಾಗುತ್ತಿದೆ' ಎಂದು ಆಲಿಯಾ ಅಸಮಾಧಾನ ಹೊರ ಹಾಕಿದ್ದಾರೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು