ಹೆಬ್ರಿ: ಮುದ್ರಾಡಿಯ ಶೆಟ್ಟಿಗಾರ್ ಸಮಾಜ ಸೇವಾ ಸಂಘ, ಮಹಿಳಾ ವೇದಿಕೆ ಹಾಗೂ ಯುವ ವೇದಿಕೆಯ ಅಜೆಕಾರು ವಲಯ ಆಶ್ರಯದಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರ ‘ಪದ್ಮಕಿರಣ’ದ ಸಮಾರೋಪ ಸಮಾರಂಭ ಮುದ್ರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಲೋಕೇಶ್ ಶೆಟ್ಟಿಗಾರ್ ಕನ್ಯಾನ ಅಧ್ಯಕ್ಷತೆ ವಹಿಸಿದ್ದರು. ಸಂಘದ ಗೌರವಾಧ್ಯಕ್ಷ ಸನತ್ ಕುಮಾರ್ ಮಾತನಾಡಿ ಎಲ್ಲಾ 85 ಮಕ್ಕಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಿದರು. ಮುದ್ರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನಾರಾಯಣ, ಶಿಕ್ಷಕ ಶ್ರೀನಿವಾಸ ಭಂಡಾರಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಸನ್ನ ಕುಮಾರ್ ಶೆಟ್ಟಿ, ಯುವ ವೇದಿಕೆ ಅಧ್ಯಕ್ಷ ಸುಧಾಕರ ಶೆಟ್ಟಿಗಾರ್, ಮಹಿಳಾ ವೇದಿಕೆಯ ಅಧ್ಯಕ್ಷೆ ಅಶ್ವಿನಿ ಗಣೇಶ್, ರಾಘವೇಂದ್ರ ಶೆಟ್ಟಿಗಾರ್, ರಾಘವೇಂದ್ರ ಶೆಟ್ಟಿಗಾರ್ ಬಚ್ಚಪು ಪಾಲ್ಗೊಂಡಿದ್ದರು. ಪೋಷಕರು ಮತ್ತು ವಿದ್ಯಾರ್ಥಿಗಳು ಶಿಬಿರದ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು. 11 ಸ್ವಯಂಸೇವಕರನ್ನು ಗೌರವಿಸಲಾಯಿತು.

ಶಿಬಿರದ ಸಂಯೋಜಕಿ ಶ್ರೀ ಮುದ್ರಾಡಿ ಪ್ರಾಸ್ತಾವಿಕ ಮಾತನಾಡಿದರು. ಜಾನ್ವಿ ಸ್ವಾಗತಿಸಿ, ದೇವಿಕಾ ನಿರೂಪಿಸಿದರು. ಲಾವಣ್ಯ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-28-402502071

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.