ಸೋಮವಾರ, ಏಪ್ರಿಲ್ 19, 2021
32 °C

ಅಮೃತೇಶ್ವರಿಗೆ ಮುಸ್ಲಿಂ ಮಹಿಳೆಯ ತುಲಾಭಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಟ (ಬ್ರಹ್ಮಾವರ): ಕೋಟ ಅಮೃತೇಶ್ವರಿಯ ಹಲವು ಮಕ್ಕಳ ತಾಯಿ ದೇವಸ್ಥಾನದಲ್ಲಿ ಗುರುವಾರ ಮುಸ್ಲಿಂ ಮಹಿಳೆಯೊಬ್ಬರು ತುಲಾಭಾರ ಸೇವೆ ನೀಡಿದ್ದು ಎಲ್ಲರ ಗಮನ ಸೆಳೆದಿದೆ.

ದೇವಸ್ಥಾನಕ್ಕೆ ಬಂದಿದ್ದ ಕೋಟತಟ್ಟು ಪಡುಕರೆ ನಿವಾಸಿ ಎಂದು ಹೇಳಲಾದ ಮಹಿಳೆಯೊಬ್ಬರು ಸಂತಾನಭಾಗ್ಯಕ್ಕಾಗಿ ಅಮ್ಮನಿಗೆ ಹಲವು ವರ್ಷಗಳ ಹಿಂದೆ ಹರಕೆ ಕಟ್ಟಿಕೊಂಡಿದ್ದರು. ಹರಕೆಯಿಂದ ಗಂಡು ಮಗು ಜನ್ಮವಾಗಿದ್ದರಿಂದ ದೇವಿಗೆ ತುಲಾಭಾರ ಸೇವೆ ಸಲ್ಲಿಸಿ ಹರಕೆ ಪೂರೈಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.