ಕಾರ್ಕಳ: ನಂದಳಿಕೆ ಅಬ್ಬನಡ್ಕ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್, ಅಬ್ಬನಡ್ಕ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಯೋಗದಲ್ಲಿ ಫ್ರೆಂಡ್ಸ್ ಕ್ಲಬ್ ಬಳಿ ಭಾನುವಾರ ಲೀಗ್ ಮಾದರಿಯ ‘ಅಬ್ಬನಡ್ಕ ಕ್ರಿಕೆಟ್ ಟ್ರೋಫಿ’ಗೆ ಚಾಲನೆ ನೀಡಲಾಯಿತು.

ಟೂರ್ನಿಯಲ್ಲಿ 6 ತಂಡಗಳಿದ್ದು, ಹದಿನೆಂಟು ಸುತ್ತಿನ ಸ್ಪರ್ಧೆಗಳು ನಡೆದವು. ಅಧ್ಯಕ್ಷತೆ ವಹಿಸಿದ್ದ ನಂದಳಿಕೆ ಅಬ್ಬನಡ್ಕ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಅಬ್ಬನಡ್ಕ ಸುರೇಶ್ ಮಾತನಾಡಿ, ‘ಸಂಘ ಹಾಗೂ ಭಜನಾ ಮಂಡಳಿಯ ಸದಸ್ಯರಲ್ಲಿ ಒಗ್ಗಟ್ಟು ಮತ್ತು ಕ್ರೀಡಾ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ’ ಎಂದರು.

ನಂದಳಿಕೆ ಗ್ರಾಮ ಪಂಚಾಯಿತಿ ಸದಸ್ಯ ಸದಾನಂದ ಶೆಟ್ಟಿ ಟೂರ್ನಿ ಉದ್ಘಾಟಿಸಿದರು. ನಂದಳಿಕೆ ಅಂಗನಾಡಿ ಕೇಂದ್ರದ ಪ್ರಭಾ ಶರ್ಮಾ ಮಾತನಾಡಿದರು.

ಆನಂದ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್, ಭಜನಾ ಮಂಡಳಿ ತರಬೇತುದಾರ ರಾಜೇದ್ರ ಶೆಟ್ಟಿಗಾರ್ ಭಾಗವಹಿಸಿದ್ದರು.

ಫ್ರೆಂಡ್ಸ್ ಕ್ಲಬ್ ಕಾರ್ಯದರ್ಶಿ ಸತೀಶ್ ಅಬ್ಬನಡ್ಕ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-28-411268987

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.