ಉಡುಪಿ:ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಜಿ.ಜಗದೀಶ್ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭ ಹೆಚ್ಚುವರಿಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.