ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿಯಲ್ಲಿ ಯುವತಿ ಮೇಲೆ ಅತ್ಯಾಚಾರ: ದೆಹಲಿ ಮೂಲದ ಆರೋಪಿ ಬಂಧನ

Last Updated 28 ಅಕ್ಟೋಬರ್ 2021, 11:05 IST
ಅಕ್ಷರ ಗಾತ್ರ

ಉಡುಪಿ: ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ದೆಹಲಿ ಮೂಲದ ಆರ್ಯನ್ ಚಂದಾವನಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಈಚೆಗೆ ಅಪಾರ್ಟ್‌ಮೆಂಟ್‌ನಲ್ಲಿ ಯುವತಿ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದ. ಈ ಸಂಬಂಧ ಯುವತಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT