ಉನ್ನಾವೊ ಅತ್ಯಾಚಾರ ಪ್ರಕರಣ: ಸೆಂಗರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸಿಬಿಐ ಮೇಲ್ಮನವಿ
Kuldeep Sengar Bail Challenge: ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿ ಸೆಂಗರ್‌ಗೆ ನೀಡಿರುವ ಜಾಮೀನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಹೈಕೋರ್ಟ್ ತೀರ್ಪು ವಿರುದ್ಧ ಸಂತ್ರಸ್ತೆ ಪ್ರತಿಭಟನೆ ನಡೆಸಿದ್ದಾರೆ.Last Updated 27 ಡಿಸೆಂಬರ್ 2025, 2:38 IST