ಪಡುಬಿದ್ರಿ: ಇಲ್ಲಿನ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸಾವದಿಗಳ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಅವರು, ಶನಿವಾರ ಶ್ರೀದೇವರ ಬಾಲಾಲಯದಲ್ಲಿ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಕೆ. ಪ್ರಕಾಶ್ ಶೆಟ್ಟಿ, ‘ಭಕ್ತರೆಲ್ಲರ ಸಹಾಯ, ಸಹಕಾರದೊಂದಿಗೆ ದೇಗುಲವು ಸಿದ್ಧವಾಗುತ್ತಿದೆ. ದೇಶ, ವಿದೇಶಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಶ್ರೀದೇವರ ಪುನರ್ ಪ್ರತಿಷ್ಠೆ, ಬ್ರಹ್ಮ ಕಲಶೋತ್ಸವಗಳಲ್ಲಿ ಕ್ಷೇತ್ರವನ್ನು ಸಂದರ್ಶಿಸಲಿದ್ದು, ಎಲ್ಲಾ ಕಾರ್ಯಕ್ರಮಗಳನ್ನೂ ನಾವೆಲ್ಲರೂ ಜತೆಯಾಗಿದ್ದು ಯಶಸ್ವಿಗೊಳಿಸೋಣ’ ಎಂದರು.

ದೇವಳದ ಅರ್ಚಕ ಎಚ್. ಪದ್ಮನಾಭ ಭಟ್, ಸರ್ವ ಕಾರ್ಯ ಯಶಸ್ಸಿಗಾಗಿ ಬಾಲಾಲಯದಲ್ಲಿ ಪ್ರಾರ್ಥನೆ ನಡೆಸಿದರು. ವೈ. ಗಣಪತಿ ಭಟ್, ಅನುವಂಶಿಕ ಮೊಕ್ತೇಸರ ಪಡುಬಿದ್ರಿ ಪೇಟೆಮನೆ ಭವಾನಿ ಶಂಕರ ಹೆಗ್ಡೆ, ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ ಸಮಿತಿಗಳ ಪದಾಧಿಕಾರಿಗಳಾದ ಪಿ. ರವೀಂದ್ರನಾಥ ಜಿ. ಹೆಗ್ಡೆ, ಪಿ. ರಾಘವೇಂದ್ರ ನಾವಡ, ಸುರೇಶ್ ರಾವ್, ಶ್ರೀನಾಥ್ ಹೆಗ್ಡೆ, ವೈ. ಸುಕುಮಾರ್, ಮುರಳೀನಾಥ ಶೆಟ್ಟಿ, ವೈ.ಎನ್. ರಾಮಚಂದ್ರ ರಾವ್, ನವೀನ್ಚಂದ್ರ ಜೆ. ಶೆಟ್ಟಿ, ನವೀನ್ ಎನ್. ಶೆಟ್ಟಿ, ಪ್ರೇಮನಾಥ್ ಶೆಟ್ಟಿ, ಪಿ. ಸದಾಶಿವ ಆಚಾರ್, ಹರಿಕೃಷ್ಣ ರಾವ್ ಮುರುಡಿ, ವಿಶುಕುಮಾರ್ ಶೆಟ್ಟಿವಾಲ್, ಮಾಧವ ಶೆಟ್ಟಿ, ರವಿ ಶೆಟ್ಟಿ, ಅನಿಲ್ ಕುಮಾರ್ ಶೆಟ್ಟಿ, ಪ್ರಶಾಂತ್ ಶೆಣೈ, ನಾರಾಯಣ ರಾವ್ ಕಿನ್ನಿಶಂಕರ, ಗಣೇಶ್ ಗುಜರಾನ್, ಸದಾಶಿವ ಪಡುಬಿದ್ರಿ, ಶಶಿಕಾಂತ್ ಪಡುಬಿದ್ರಿ, ಸುರೇಶ್ ಪಡುಬಿದ್ರಿ, ಸುರೇಶ್, ರಮಾಕಾಂತ ರಾವ್, ಪಿ.ಕೆ. ರಾಮಚಂದ್ರ ರಾವ್ ಇದ್ದರು. ಶ್ರೀಧರ ಆಚಾರ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-28-274809306

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.