ಪಡುಬಿದ್ರಿ: ಕಾಪು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾಪು ಪ್ರೆಸ್ ಕ್ಲಬ್ನಲ್ಲಿ ಗುರುವಾರ ಈದ್ ಸಂಭ್ರಮ ನಡೆಯಿತು.

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಸದಸ್ಯ ಇದ್ರೀಸ್ ಹೂಡೆ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸಹಾಯ ಮಾಡುವ ಮೂಲಕ ಹಬ್ಬವನ್ನು ಸಾರ್ವತ್ರಿಕಗೊಳಿಸಬೇಕು ಹಬ್ಬದ ಮೂಲಕ ಪ್ರೀತಿ, ಸೌಹಾರ್ದ ಮತ್ತು ಸಹಕಾರ ಬಲಪಡಿಸಬೇಕು ಎಂದು ಹೇಳಿದರು.

ಸಂಘದ ಅಧ್ಯಕ್ಷ ಹಮೀದ್ ಪಡುಬಿದ್ರಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಅಬ್ದುಲ್ ಹಮೀದ್ ಕಣ್ಣಂಗಾರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಸಂಘದ ನಿಕಟಪೂರ್ವ ಅಧ್ಯಕ್ಷ ಹರೀಶ್ ಹೆಜ್ಮಾಡಿ, ಕಟ್ಟಡ ಸಮಿತಿ ಅಧ್ಯಕ್ಷ ರಾಕೇಶ್ ಕುಂಜೂರು, ಪ್ರಧಾನ ಕಾರ್ಯದರ್ಶಿ ಪುಂಡಲೀಕ ಮರಾಠೆ, ಕೋಶಾಧಿಕಾರಿ ಸಂತೋಷ್ ಕಾಪು ಪಾಲ್ಗೊಂಡಿದ್ದರು.

ರಾಮಚಂದ್ರ ಅಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸಮಿತಿ ಸದಸ್ಯ ವಿಜಯ್ ಆಚಾರ್ಯ ಉಚ್ಚಿಲ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-28-725552436

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.