ಪಡುಬಿದ್ರಿ: ಇತ್ತೀಚೆಗಷ್ಟೆ ಜೀರ್ಣೋದ್ದಾರಗೊಂಡ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಭಜನೆ ಸೇವೆ ಹಾಗೂ ಮಹಾ ದೀಪಾರಾಧನೆ ಮೇ 17ರಂದು ಬೆಳಗ್ಗೆ 6ರಿಂದ ಸಂಜೆ 6ರವರಗೆ ನಡೆಯಲಿದೆ.

ದೇವಳದ ಜೀರ್ಣೋದ್ದಾರ ಪ್ರಯುಕ್ತ ಭಕ್ತರ ಸಂಕಲ್ಪ ಹಾಗೂ ವಿವಿಧ ಭಜನಾ ಮಂಡಳಿಗಳ ಸೇವಾಭಾವದಿಂದ ಕಳೆದ ಎರಡು ವರ್ಷಗಳಿಗೂ ಅಧಿಕ ಕಾಲದಿಂದ ದೇವಸ್ಥಾನದಲ್ಲಿ ನಿತ್ಯ ಭಜನೆ ನಡೆಯುತ್ತಿದೆ. ಈ ಭಕ್ತಿ ಯಜ್ಞದ ಅಂಗವಾಗಿ ವಿವಿಧ ಭಜನಾ ಮಂಡಳಿಗಳಿಂದ ಭಜನೆ ಸೇವೆ ನಡೆಯಲಿದ್ದು, ಬಳಿಕ ಈಶಪ್ರಿಯ ತೀರ್ಥ ಸ್ವಾಮೀಜಿ ಅದಮಾರು ಮಠ ಉಡುಪಿ ಅವರ ಉಪಸ್ಥಿತಿಯಲ್ಲಿ ಮಹಾ ದೀಪಾರಾಧನೆ ಸಂಪನ್ನಗೊಳ್ಳಲಿದೆ.

ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಜನೆ ಹಾಗೂ ದೀಪಾರಾಧನೆಯಲ್ಲಿ ಭಾಗವಹಿಸುವಂತೆ ಪ್ರಕಟಣೆ ಕೋರಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-28-923140386

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.