ಪಡುಬಿದ್ರಿ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ತ್ಮಕ ಮನೋಭಾವ ಬೆಳೆಯಲು ಒಲಂಪಿ ಯಾಡ್ ಸಹಕಾರಿಯಾಗಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಾಪು ತಾಲ್ಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ ಅಭಿಪ್ರಾಯಪಟ್ಟರು.

ಕಾಪು ತಾಲೂಕಿನ ವ್ಯಾಪ್ತಿಯಲ್ಲಿ ಒಲಂಪಿಯಾಡ್ 6.0 ಪರೀಕ್ಷೆ ಬರೆದು ಉತ್ತೀರ್ಣರಾದ 219 ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವತ ಯಾರಿ ಅಗತ್ಯ. ಗ್ರಾಮಾಭಿವೃದ್ಧಿ ಯೋಜನೆಯ ಸಿಎಸ್ಸಿ ಕೇಂದ್ರಗಳ ಮೂಲಕ ವಿದ್ಯಾರ್ಥಿಗಳು ಒಲಂಪಿ ಯಾಡ್ಗೆ ನೋಂದಣಿ ಮಾಡಿಕೊಂಡು ಆನ್ಲೈನ್ ಮೂಲಕ ಪರೀಕ್ಷೆ ಬರೆದು ಪ್ರಮಾಣಪತ್ರ ಪಡೆದುಕೊಳ್ಳಬಹುದು. ಹೆಚ್ಚು ಅಂಕ ಗಳಿಸಿದವರಿಗೆ ವಿದ್ಯಾರ್ಥಿವೇತನ ದೊರೆಯುತ್ತದೆ ಎಂದು ಅವರು ಹೇಳಿದರು. ತಾಲ್ಲೂಕು ನೋಡಲ್ ಅಧಿಕಾರಿ ಶಿವಾನಂದ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-28-1177273413

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.