ಪಡುಬಿದ್ರಿ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ ಮಾರ್ಚ್ 30ರಿಂದ ಏಪ್ರಿಲ್ 5ರವರೆಗೆ ನಡೆಯಲಿದೆ.

30ರಂದು ಬೆಳಿಗ್ಗೆ 6ರಿಂದ ಪ್ರಾತಃಕಾಲ ಪೂಜೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ನಡೆಯಲಿದೆ. ಸಂಜೆ 4ಕ್ಕೆ ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದಿಂದ ಕಾಪು ನಾಲ್ಕುಪಟ್ಟ ಮೊಗವೀರ ಮಹಿಳಾ ಮಂಡಳಿಗಳ ವತಿಯಿಂದ ಹೊರೆಕಾಣಿಕೆ ಸಮರ್ಪಣೆ, ದಕ್ಷಿಣ ಕನ್ನಡ ಮತ್ತು ಉಡುಪಿ ಮೊಗವೀರ ಮಹಿಳಾ ಮಹಾಜನ ಸಂಘದ ವತಿಯಿಂದ ನಿರ್ಮಿಸಲ್ಪಟ್ಟ ಚಂದ್ರಮಂಡಲ ರಥ ಸಮರ್ಪಣಾ ಮೆರವಣಿಗೆ ನಡೆಯಲಿದೆ.

31ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ, ಏ. 1ರಂದು ಬೆಳಿಗ್ಗೆ ಧ್ವಜಾರೋಹಣ, 2ರಂದು ಧಾರ್ಮಿಕ ಕಾರ್ಯಕ್ರಮ, 3ರಂದು ರಾತ್ರಿ 7.30ಕ್ಕೆ ಮಹಾರಥೋತ್ಸವ,

4ರಂದು ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಧ್ವಜಾವರೋಹಣ, 5ರಂದು ಮಹಾಪೂಜೆ, ರಾತ್ರಿ ಭದ್ರಕಾಳಿ ಕುರುಜಿ ತರ್ಪಣ ನಡೆಯಲಿದೆ ಎಂದು ದ.ಕ. ಮೊಗವೀರ ಮಹಾಜನ ಸಂಘ ಉಚ್ಚಿಲ, ಮಹಾಲಕ್ಷ್ಮೀ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-29-1993567411

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.