ಪಡುಬಿದ್ರಿ: ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ, ನಾರಾಯಣ ಗುರು ಮಹಿಳಾ ಮಂಡಳಿ, ಕಲ್ಪತರು ಸ್ವಸಹಾಯ ಸಂಘದ ಸದಸ್ಯರು ಗುರುವಾರ ಕಟಪಾಡಿಯ ಕಾರುಣ್ಯ ವೃದ್ಧಾಶ್ರಮದಲ್ಲಿ ವಿಶ್ವ ಮಹಿಳಾ ದಿನ ಆಚರಿಸಿದರು.

ಆಶ್ರಮವಾಸಿಗಳಿಗೆ ಹಣ್ಣು ಹಂಪಲು ವಿತರಿಸಿ, ಊಟೋಪಚಾರಕ್ಕಾಗಿ ₹10 ಸಾವಿರ ಧನ ಸಹಾಯ ನೀಡಿದರು.

ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್, ವೃದ್ಧರನ್ನು ಪಾಲನೆ, ಪೋಷಣೆ ಮಾಡುತ್ತಿರುವ ಆಶ್ರಮದ ಸಂಚಾಲಕರಿಗೆ ಅಭಿನಂದನೆ ತಿಳಿಸಿದರು.

ಕಲ್ಯಾಣಿ ರವಿ ಅಂಚನ್ ಮಾತನಾಡಿದರು. ಮಹಿಳಾ ವಿಭಾಗದ ಅಧ್ಯಕ್ಷೆ ಸುಜಾತಾ ಹರೀಶ್, ಕಾರ್ಯದರ್ಶಿ ನೀತಾ ಗುರುರಾಜ್ ಉಪಸ್ಥಿತರಿದ್ದರು.

ಎಲ್ಲರೂ ಆಶ್ರಮ ವಾಸಿಗಳಿಂದ ಪ್ರೀತಿ, ಆಶೀರ್ವಾದ ಪಡೆದುಕೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-28-1566597466

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.