ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವಂಜೆ ಗ್ರಾಮ ಪಂಚಾಯಿತಿ ಡಿಜಿಟಲ್ ಗ್ರಂಥಾಲಯ ಅನುಷ್ಠಾನ

Last Updated 26 ಜುಲೈ 2022, 4:55 IST
ಅಕ್ಷರ ಗಾತ್ರ

ಬ್ರಹ್ಮಾವರ: ಹಾವಂಜೆ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಡಿಜಿ ವಿಕಸನ ಹಾವಂಜೆ, ಡೆಲ್ ಮತ್ತು ಶಿಕ್ಷಣ ಫೌಂಡೇಷನ್ ವತಿಯಿಂದ ಡಿಜಿಟಲ್ ಗ್ರಂಥಾಲಯ ಅನುಷ್ಠಾನ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು.

ಪಂಚಾಯಿತಿ ಗ್ರಂಥಾಲಯದಲ್ಲಿ ಸ್ಮಾರ್ಟ್ ಟಿವಿ, ನಾಲ್ಕು ಎಂಡ್ರಾಯ್ಡ್ ಮೊಬೈಲ್, ಕಂಪ್ಯೂಟರ್ ಒಳಗೊಂಡು ಸಂಪೂರ್ಣ ಡಿಜಿಟಲೀಕರಣಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ಒದಗಿಸಲಾಯಿತು.

ಪಂಚಾಯಿತಿ ಉಪಾಧ್ಯಕ್ಷೆ ಸುಜಾತ ಯು. ಶೆಟ್ಟಿ ಉದ್ಘಾಟಿಸಿದರು.ಶಿಕ್ಷಣ ಫೌಂಡೇಷನ್‌ನ ಜಿಲ್ಲಾ ವ್ಯವಸ್ಥಾಪಕಿರೀನಾ ಎಸ್.ಹೆಗ್ಡೆ ಮಾತನಾಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿವ್ಯ ಎಸ್, ಕಾರ್ಯದರ್ಶಿ ವಿಮಲಾಕ್ಷಿ ಬಿ. ಶೆಟ್ಟಿ, ಪಂಚಾಯಿತಿ ಸದಸ್ಯರಾದ ಉದಯ ಕೋಟ್ಯಾನ್, ಆಶಾ ಪೂಜಾರ್ತಿ, ಗುರುರಾಜ್ ಪೂಜಾರಿ, ಬಿ.ವಿ. ಹೆಗ್ಡೆ ಅನುದಾನಿತ ಶಾಲಾ ಮುಖ್ಯೋಪಾಧ್ಯಾಯ ಸಖಾರಾಮ್ ಪಾಣ ಇದ್ದರು. ಸದಾಶಿವ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT