ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ಪೇಜಾವರ ಸ್ವಾಮೀಜಿ

ಉಡುಪಿ: ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗೆ ಘೋಷಿಸಲಾಗಿದ್ದ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿಯನ್ನು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವೀಕರಿಸಿದರು.
ದೆಹಲಿಯಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ವಿಶ್ವ ಪ್ರಸನ್ನ ತೀರ್ಥರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.