ಮಂಗಳವಾರ, ಏಪ್ರಿಲ್ 13, 2021
32 °C

ಗೋಶಾಲೆ ನಿರ್ಧಾರ ಅಭಿನಂದನೀಯ: ಪೇಜಾವರ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಜಿಲ್ಲೆಗೊಂದು ಗೋಶಾಲೆ ತೆರೆಯಲು ಬಜೆಟ್‌ನಲ್ಲಿ ನಿರ್ಧಾರ ಮಾಡಿರುವುದು ಸೂಕ್ತವಾಗಿದೆ. ಪೇಜಾವರ ಮಠದ ಹಿರಿಯ ಯತಿಗಳಾಗಿದ್ದ ವಿಶ್ವೇಶತೀರ್ಥ ಶ್ರೀಗಳ ಹೆಸರಿನಲ್ಲಿ ಸ್ಮೃತಿವನ ನಿರ್ಮಾಣ ಮಾಡಲು ಆರಂಭಿಕ ಮೊತ್ತ ತೆಗೆದಿರಿಸಿರುವುದು ಅಭಿನಂದನೀಯ. ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿಗಳು ತಂಗಲು ಕರ್ನಾಟಕ ಭವನ ನಿರ್ಮಾಣಕ್ಕೆ ₹ 10 ಕೋಟಿ ಮೀಸಲಿರಿಸುವುದು ಸಂತಸ ತಂದಿದೆ.

–ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು